Breaking News

ಇನ್ಮುಂದೆ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಬಸ್

Spread the love

ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಮತ್ತೊಂದು ಯೋಜನೆ ಘೋಷಣೆ ಮಾಡಿದೆ. ಇನ್ಮುಂದೆ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಮಾಡಲಾಗುತ್ತಿದೆ.

ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಸರ್ಕಾರ ಬದ್ಧವಾಗಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್ ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ಸರ್ಕಾರ ತೀರ್ಮಾನಿಸಿದೆ.

ಈ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ