Breaking News

ನರ್ಸಿಂಗ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

Spread the love

ವಿದ್ಯಾರ್ಥಿಗಳ ಭವಿಷ್ಯ ಹಾಗೂ ಪೋಷಕರ ಮೇಲಿನ ಹೊರೆಯನ್ನು ತಪ್ಪಿಸುವ ಸಲುವಾಗಿ ನರ್ಸಿಂಗ್‌ ಕೋರ್ಸ್‌ ಶುಲ್ಕವನ್ನು ಈ ವರ್ಷ ಹೆಚ್ಚಿಸುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ.

 

ಬೆಂಗಳೂರಿನ ವಿಕಾಸಸೌಧದಲ್ಲಿ ಗುರುವಾರ ನಡೆದ ನರ್ಸಿಂಗ್ ಕಾಲೇಜುಗಳ ಸಂಘದೊಂದಿಗಿನ ಸಭೆಯಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ ಸಚಿವರು,

ಆರ್ಥಿಕವಾಗಿ ದುರ್ಬಲ ವರ್ಗಗಳ ವಿದ್ಯಾರ್ಥಿಗಳಿಗೆ ಪೂರಕವಾಗುವಂತೆ ನಮ್ಮ ಸರ್ಕಾರ ಕ್ರಮ ಕೈಗೊಂಡಿದೆ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ