ಬೆಳಗಾವಿ ನಗರದ ಕನ್ನಡ ಭವನದಲ್ಲಿ ಇಂದು ಬೆಳಗಾವಿ ಇಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್
ಅಸೋಸಿಯೇಷನ್ ವತಿಯಿಂದ ಆಯೋಜಿಸಲಾದ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತರು ಮತ್ತು ಛಾಯಾಗ್ರಾಹಕರಿಗೆ ಸನ್ಮಾನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು, ಮಾತನಾಡಿದ ಚಿಕ್ಕೋಡಿ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ..
ಪತ್ರಿಕಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿ, ಕ್ಯಾರಂ ಹಾಗೂ ಚೆಸ್ ಸ್ಪರ್ಧೆಗಳ ವಿಜೇತರಿಗೆ ಈ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು.
ಈ ವೇಳೆ ರಾಜ್ಯಸಭಾ ಸದಸ್ಯ ಶ್ರೀ ಈರಣ್ಣಾ ಕಡಾಡಿ, ಸಂಘದ ಅಧ್ಯಕ್ಷ ಶ್ರೀ ಮಂಜುನಾಥ ಪಾಟೀಲ, ಹಿರಿಯ
ಪತ್ರಕರ್ತರು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.
#priyankajarkiholi #Belagavi