Breaking News

ಬೆಳ್ಳಂ ಬೆಳಗ್ಗೆ ಮತದಾನ ಶುರು

Spread the love

ಬೆಳಗಾವಿ- ಬೆಳ್ಳಂ ಬೆಳಗ್ಗೆ ಮತದಾನ ಶುರುವಾಯಿತು,ಮತ ಚಲಾಯಿಸಲು ಎಲ್ಲರೂ ಸರದಿಯಲ್ಲಿ ನಿಂತರು.ಬಾಸ್ ಜೊತೆ ಮತಗಟ್ಟೆಗೆ ಆಗಮಿಸಿದ ಶ್ವಾನವೊಂದು ಎಲ್ಲರ ಗಮನ ಸೆಳೆಯಿತು

ಮಾಲೀಕನ ಜೊತೆ ಮತದಾನಕ್ಕಾಗಿ ಮತಗಟ್ಟೆಗೆ ಆಗಮಿಸಿದ ಶ್ವಾನದ ಹೆಸರು ಶಿರೂ.ಮತಗಟ್ಟಿಯ ಎದುರು ನಿಂತಿದ್ದ ಸರದಿಯಲ್ಲಿ ನಾಯಿ ಅಂತಿದಿತ್ತ ಓಡಾಡುತ್ತಲೇ ಇತ್ತು.ಈ ದೃಶ್ಯ ಕಂಡು ಬಂದಿದ್ದು
ಬೆಳಗಾವಿ ತಾಲೂಕಿನ ಕೆಎಚ್ ಕಂಗ್ರಾಳಿ ಮತಗಟ್ಟೆಯಲ್ಲಿ

ಈ ಅಪರೂಪದ ಘಟನೆ ನಡೆದಿದ್ದು ಕಂಗ್ರಾಳಿ ಗ್ರಾಮದಲ್ಲಿ. ಜಿನ್ನಪ್ಪ ಮಾನೆ ಎಂಬುವವರ ಸಾಕು ನಾಯಿ ಮಾಲೀಕನ ಜೊತೆ ಮತಗಟ್ಟೆಗೆ ಆಗಮಿಸಿತ್ತು
ಪೋಲಿಸ್ ಅಧಿಕಾರಿಗಳ ಬೆದರಿಕೆಗೂ ಬಗ್ಗದೇ ಮತಗಟ್ಟೆಗೆ ಆಗಮಿಸಿದ ಶ್ವಾನ ತನ್ನ ಮಾಲೀಕ
ಮತದಾನ ಮಾಡುವಾಗ ಬಾಗಿಲು ಹೊರಗಡೆ ನಿಂತು ಮಾಲೀಕನಿಗೆ ರಕ್ಷಣೆ ನೀಡಿತು.

ಮಾಲೀಕನ ಜೊತೆಗೆ ಓಡಾಡಿಕೊಂಡಿರುವ ಶ್ವಾನ
ಶ್ವಾನ ಮತಗಟ್ಟೆಗೆ ಬಂದಿರುವದನ್ನ ಕಂಡು ಅಲ್ಲಿದ್ದ ಜನ ಆಶ್ಚರ್ಯಚಿಕಿತರಾದರು.

 


Spread the love

About Laxminews 24x7

Check Also

ಡಿಸೆಂಬರ 31 ಒಳಗಾಗಿ ಬೆಳಗಾವಿ ಜಿಲ್ಲೆ ವಿಭಜಿಸಿ,.

Spread the love ಡಿಸೆಂಬರ 31 ಒಳಗಾಗಿ ಬೆಳಗಾವಿ ಜಿಲ್ಲೆ ವಿಭಜಿಸಿ,. ಚಿಕ್ಕೋಡಿ: ಆಡಳಿತಾತ್ಮಕ ಮತ್ತು ಅಭಿವೃದ್ಧಿ ದೃಷ್ಟಿಯಿಂದ ಡಿಸೆಂಬ‌ರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ