ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರು ಸುದ್ದಿ ತಿಳಿದು ನೋವಾಯಿತು,
ಧಿಡಿರ್ ಇಂದು ಸವದತ್ತಿ ತಾಲೂಕ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ ವೈದ್ಯಾಧಿಕಾರಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಂತೆ ಸೂಚಿಸಿದೇನು.
ಈ ಸಂದರ್ಭದಲ್ಲಿ ವೈದ್ಯರು, ಸ್ಥಳೀಯ ಮುಖಂಡರು, ಸಮಿತಿ ಸದಸ್ಯರು ಸೇರಿ ಅನೇಕರು ಉಪಸ್ಥಿತರಿದ್ದರು.