Breaking News

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಯುವ ಕಾಂಗ್ರೆಸ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ‘

Spread the love

 ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಆಯೋಜಿಸಲಾದ ಕೊಪ್ಪಳ ಜಿಲ್ಲಾ ಯುವ ಕಾಂಗ್ರೆಸ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ‘ಯುವ ಶಕ್ತಿ ಪ್ರತಿಜ್ಞೆ’ ಕಾರ್ಯಕ್ರಮದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ
May be an image of 7 people, dais and text
ಅವರು ಭಾಗವಹಿಸಿ, ಯುವ ಶಕ್ತಿ ಮತ್ತು ಸಂಘಟನೆಯ ಭವಿಷ್ಯದ ದೃಷ್ಟಿಕೋನವನ್ನು ಹಂಚಿಕೊಂಡರು
ಪಕ್ಷದ ಭವಿಷ್ಯ ರೂಪಿಸುವಲ್ಲಿ ಯುವಕರ ಪಾತ್ರ ಅಮೂಲ್ಯ. ಹೊಸ ನೇತೃತ್ವಕ್ಕೆ ಹಾರೈಕೆಗಳು!May be an image of ‎8 people, dais and ‎text that says "‎ಯುವ ಕಕ್ತಿ ಪ್ರತಿಜ್ಞೆ-2025 ಪ್ರ ತಿಜ್ಞೆ- 2025 လ ನಮిತಿ ನೂತನ ಪದಾ ಪದಾಗಿಕಾರಿಗಳ व ವಗ್ರಹಜ ವಗ್ರ ನಗರಹಜಜ್ಯಗ್ರಕ ಸ ಕಗ್ಣ ಜಜಗ್ದಕಾ ما ಕಾ ಗ್ರ pr‎"‎‎
ಈ ಕಾರ್ಯಕ್ರಮದಲ್ಲಿ ಕೊಪ್ಪಳ ಮಾನ್ಯ ಸಂಸದರು ಶ್ರೀ ರಾಜಶೇಖರ ಹಿಟ್ನಾಳ್ ಅವರು ಹಾಗೂ ಮಾಜಿ ಸಚಿವರಾದ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಅಮರೇಗೌಡ ಬಯ್ಯಾಪುರ ಹಾಗೂ ಯುವ ಕಾಂಗ್ರೆಸ್ ರಾಜ್ಯ ಅಧ್ಯಕ್ಷರಾದ ಶ್ರೀ ಮಂಜುನಾಥ ಗೌಡ , ಕೊಪ್ಪಳ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಲಿಂಗೇಶ್ ಕಲ್ಗುಡಿ, ಕೊಪ್ಪಳ ತಾಲೂಕಿನ ಅಧ್ಯಕ್ಷರಾದ ಶ್ರೀ ಸಂತು ಕೊರಿ
ಮತ್ತು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಸಿದ್ದು ಹಳ್ಳಿ ಗೌಡ ಹಾಗೂ ಗವಿ ಸಿದ್ದಣ ಹಾಗೂ ಕೊಪ್ಪಳ ಜಿಲ್ಲಾ ಯುವ ಕಾಂಗ್ರೆಸ್
ಪದಾಧಿಕಾರಿಗಳು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ