Breaking News

ನೇಗಿನಹಾಳ ಗ್ರಾಮದಲ್ಲಿ ಆಯೋಜಿಸಲಾದ ಚೆನ್ನಮ್ಮನ ಕಿತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ

Spread the love

ನೇಗಿನಹಾಳ ಗ್ರಾಮದಲ್ಲಿ ಆಯೋಜಿಸಲಾದ ಚೆನ್ನಮ್ಮನ ಕಿತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಶಾಸಕರಾದ ಶ್ರೀ ಬಾಬಾಸಾಹೇಬ ಪಾಟೀಲ ಅವರೊಂದಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭಾಗವಹಿಸಿದ್ದರು
May be an image of 8 people, people smiling, temple and text
ಪಕ್ಷದ ಭವಿಷ್ಯವನ್ನು ರೂಪಿಸುವ ಶಕ್ತಿ ಯುವಕರಲ್ಲಿದೆ. ಎಲ್ಲರೂ ಒಂದಾಗಿ, ಶಕ್ತಿಯಾಗಿ ಮುನ್ನಡೆಯಬೇಕು ಎಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದೆ. ಈ ವೇಳೆ ಕಿತ್ತೂರು ಹಾಗೂ ನೇಸರಗಿ ಬ್ಲಾಕ್‌ ಗಳಿಗೆ ನೂತನವಾಗಿ ‌ಆಯ್ಕೆಯಾದ ಯುವ ಕಾಂಗ್ರೆಸ್ ಎಲ್ಲ ಪದಾಧಿಕಾರಿಗಳಿಗೆ ಸನ್ಮಾನಿಸಿದರು
ಸಭೆಯಲ್ಲಿ ಬೆಳಗಾವಿ ಜಿಲ್ಲಾ ಯುವ ಕಾಂಗ್ರೆಸ್‌ನ ಪ್ರಮುಖ ಪದಾಧಿಕಾರಿಗಳು, ಕಿತ್ತೂರು ಕ್ಷೇತ್ರದ ನೂತನ ಯುವ ಕಾಂಗ್ರೆಸ್ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ