Breaking News

ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಬೆಳಗಾವಿಯಲ್ಲಿ ವಿದ್ಯಾರ್ಥಿನಿಯರ ಪ್ರತಿಭಟನೆ

Spread the love

ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಬೆಳಗಾವಿಯಲ್ಲಿ ವಿದ್ಯಾರ್ಥಿನಿಯರ ಪ್ರತಿಭಟನೆ
ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಹಾಗೂ ವಿದ್ಯಾರ್ಥಿನಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು
ಬುಧವಾರ ಬೆಳಗಾವಿಯ ಕಿತ್ತೂರು ಚನ್ನಮ್ಮ ವೃತ್ತದ ಹತ್ತಿರ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಷೇನ ನೇತೃತ್ದವಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿ ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಹಾಗೂ ವಿದ್ಯಾರ್ಥಿನಿಗೆ ನ್ಯಾಯ ದೊರೆಯಬೇಕು ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ನೀಡಲು ಕ್ರಮ ಕೈಗೊಳ್ಳಬೇಕು
ವಿದ್ಯಾರ್ಥಿನಿ ಮೆಲೆ ಅತ್ಯಾಚಾರವೆಸಗಿ ಬ್ಲಾಕ್ ಮೇಲ ಮಾಡಿ ಬೇದರಿಕೆ ಹಾಕಿದ್ದಾರೆ ಇದರಲ್ಲಿ ಇಬ್ಬರೂ ಉಪನ್ಯಾಸಕರು ಮತ್ತೋರ್ವ ಅವರ ಸ್ನೇಹಿತವಾಗಿದ್ದು ಅವರಿಗೆ ಕಠಿಣ ಶಿಕ್ಷೆಯನ್ನು ನೀಡಿ ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ ಎಐಡಿಎಸ್ಓನ ಜಿಲ್ಲಾ ಸಂಚಾಲಕ ಮಹಾಂತೇಶ ಬಿಳೂರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು

Spread the love

About Laxminews 24x7

Check Also

34 ಐಪಿಎಸ್ ಅಧಿಕಾರಿಗಳ ವರ್ಗಾವಣೆ, ಬೆಂಗಳೂರಿನಲ್ಲಿ‌ ಹೊಸದಾಗಿ ರಚನೆಯಾದ ವಿಭಾಗಗಳಿಗೆ ಡಿಸಿಪಿಗಳ ನೇಮಕ – IPS TRANSFER

Spread the love34 ಐಪಿಎಸ್ ಅಧಿಕಾರಿಗಳ ವರ್ಗಾವಣೆ, ಬೆಂಗಳೂರಿನಲ್ಲಿ‌ ಹೊಸದಾಗಿ ರಚನೆಯಾದ ವಿಭಾಗಗಳಿಗೆ ಡಿಸಿಪಿಗಳ ನೇಮಕ – IPS TRANSFER …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ