Home / ಜಿಲ್ಲೆ / ಬೆಂಗಳೂರು / ಕೊರೊನಾ ಇಲ್ಲದ ತಾಲೂಕುಗಳಲ್ಲಿ ಶಾಲೆ ಆರಂಭಿಸಬಹುದು: ಹೈಕೋರ್ಟ್ ಅಭಿಪ್ರಾಯ

ಕೊರೊನಾ ಇಲ್ಲದ ತಾಲೂಕುಗಳಲ್ಲಿ ಶಾಲೆ ಆರಂಭಿಸಬಹುದು: ಹೈಕೋರ್ಟ್ ಅಭಿಪ್ರಾಯ

Spread the love

ಬೆಂಗಳೂರು: ಶಾಲೆ ಸ್ಥಗಿತಕ್ಕಿಂತ ಪರಿಸ್ಥಿತಿ ಆಧರಿಸಿ ಕೊರೊನಾ ಇಲ್ಲದ ತಾಲೂಕುಗಳಲ್ಲಿ ಶಾಲೆ ಆರಂಭಿಸಬಹುದು ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.

ಇಂದು ನಡೆದ ವಿಚಾರಣೆಯಲ್ಲಿ  ರಾಜ್ಯದ ಎಲ್ಲಾ ಶಾಲೆಗಳಲ್ಲೂ ಜನವರಿ 1ರಿಂದ ವಿದ್ಯಾಗಮ ಮರು ಆರಂಭವಾಗಲಿದೆ. ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲೂ 6 ರಿಂದ 9ನೇ ತರಗತಿಗಳಿಗೆ ವಿದ್ಯಾಗಮ ಜಾರಿ ಮಾಡಲಾಗುತ್ತೆ ಎಂದು ಸರ್ಕಾರ ಪರ ವಕೀಲರು ಹೈಕೋರ್ಟ್​ಗೆ ತಿಳಿಸಿದ್ದಾರೆ.

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ