Breaking News

ಕಬ್ಬಿನ ಗದ್ದೆಯಲ್ಲಿ ಪತ್ತೆಯಾಯ್ತು ಶವ!!!

Spread the love

ಕಬ್ಬಿನ ಗದ್ದೆಯಲ್ಲಿ ಪತ್ತೆಯಾಯ್ತು ಶವ!!!
ಕೊಲೆಗಾರರಿಗಾಗಿ ಜಾಲ ಬೀಸಿದ ಶೇಡಬಾಳ ಪೊಲೀಸರು…
ವ್ಯಕ್ತಿಯೋರ್ವನನ್ನು ಕಬ್ಬಿನ ಗದ್ದೆಯಲ್ಲಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಕಾಗವಾಡ ತಾಲೂಕಿನ ಶೇಡಬಾಳದಲ್ಲಿ ನಡೆದಿದೆ.
May be an image of 6 people, slow loris, rhinoceros and grass
ಶೇಡಬಾಳದ ರಾವಸಾಹೇಬ್ ಪಾಟೀಲ್ ಅವರ ಕಬ್ಬಿನ ಗದ್ದೆಯಲ್ಲಿ, ಕೊಲೆಯಾದ ವ್ಯಕ್ತಿಯನ್ನು ಶೇಡಬಾಳ ಗ್ರಾಮದ ಶಶಿಕಾಂತ್ ಕೃಷ್ಣಾ ಹೊನಕಾಂಬಳೆ (55) ಎಂದು ಗುರುತಿಸಲಾಗಿದೆ. ಹಳೆಯ ದ್ವೇಷದ ಹಿನ್ನೆಲೆ ಶಶಿಕಾಂತನನ್ನು ಕೊಲೆ ಮಾಡಲಾಗಿದೆ ಎಂಬ ಸಂಶಯವನ್ನು ಶಶಿಕಾಂತ ಪುತ್ರ ರಾಹುಲ್ ವ್ಯಕ್ತಪಡಿಸಿದ್ದಾರೆ.
May be an image of 4 people and grass
ಮೃತರ ಶಶಿಕಾಂತ ಇಬ್ಬರು ಪುತ್ರರನ್ನು ಅಗಲಿದ್ದು, ಓರ್ವ ಸೇನೆಯಲ್ಲಿ ಯೋಧನಾಗಿದ್ದಾನೆ. ತಂದೆಯ ಶವದ ಬಳಿ ಮಕ್ಕಳ ರೋಧನ ಮನಕಲಕುವಂತ್ತಿತ್ತು
ಸ್ಥಳಕ್ಕೆ ಕಾಗವಾಡ ಮತ್ತು ಅಥಣಿ ಪೊಲೀಸರು ಭೇ
ಟಿ ನೀಡಿ ಶ್ವಾನ ದಳದೊಂದಿಗೆ ಪರಿಶೀಲನೆ ನಡೆಸಿದ್ದಾರೆ.

Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ