Breaking News

ಕಾಶಪ್ಪನವರ್ ಅಂತ್ಯ ಸಮೀಪಿಸಿದೆ, ವಿಭೂತಿ ಹೆಸರಲ್ಲಿ ಆಯಿಲ್ ಪೇಂಟ್ ಹಚ್ಚಿಕೊಳ್ಳುವ ಅವನೆಂಥ ಲಿಂಗಾಯತ? ಯತ್ನಾಳ್

Spread the love

ವಿಜಯಪುರ, ಜುಲೈ 21: ಕೂಡಲಸಂಗದ ಪೀಠದ ಸ್ವಾಮೀಜಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಯಾವದೇ ಪಕ್ಷಕ್ಕಾಗಿ ಹೋರಾಡುತ್ತಿಲ್ಲ, ಪಂಚಮಸಾಲಿ ಸಮಾಜದ ಒಳಿತಿಗಾಗಿ ಮಾತ್ರ ಅವರು ಹೋರಾಡುತ್ತಿದ್ದಾರೆ,

ಅವರ ಕುರಿತು ಹಗುರವಾಗಿ ಮಾತಾಡುವ ಹುನುಗುಂದ ಶಾಸಕ ವಿಜಯಾನಂದ ಕಾಶಪ್ಪನವರ್  (Vijayanand Kashappanavar) ಅಂತ್ಯಕಾಲ ಬಂದಿದೆ, ದೀಪ ಆರುವ ಮುನ್ನ ಭಗ್ಗನೆ ಉರಿಯುವ ಹಾಗೆ ಅವನ ಅಂತ್ಯವೂ ಸಮೀಪಿಸಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಮಾಧ್ಯಮಗಳು ಟಿಆರ್​ಪಿಗೋಸ್ಕರ ಅಯೋಗ್ಯನನ್ನು ವೈಭವೀಕರಿಸುತ್ತಿವೆ, ತೈಲವರ್ಣದ ವಿಭೂತಿ ಹಣೆಗೆ ಬಳಿದುಕೊಳ್ಳುವ ಅವನೆಂಥ ಲಿಂಗಾಯತ? ತಾನೂ ಸಹ ತನ್ನದೇ ಗೋಶಾಲೆಯಲ್ಲಿ ತಯಾರಾಗುವ ವಿಭೂತಿಯನ್ನು ಹಚ್ಚಿಕೊಳ್ಳುತ್ತೇನೆ, ವಿಭೂತಿ ಹಚ್ಚಿದ್ದು ಯಾರಿಗೂ ಕಾಣಬಾರದು ಎಂದು ಯತ್ನಾಳ್ ಹೇಳಿದರು.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ