Breaking News
Home / ರಾಷ್ಟ್ರೀಯ / ಕ್ರಿಕೆಟಿಗ ಸುರೇಶ್ ರೈನಾ, ಬಾಲಿವುಡ್ ಸೆಲೆಬ್ರಿಟಿ ಸುಸ್ಸಾನ್ ಖಾನ್ ಸೇರಿದಂತೆ ಹಲವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಕ್ರಿಕೆಟಿಗ ಸುರೇಶ್ ರೈನಾ, ಬಾಲಿವುಡ್ ಸೆಲೆಬ್ರಿಟಿ ಸುಸ್ಸಾನ್ ಖಾನ್ ಸೇರಿದಂತೆ ಹಲವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

Spread the love

ಮುಂಬೈ: ಕೋವಿಡ್ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಕ್ರಿಕೆಟಿಗ ಸುರೇಶ್ ರೈನಾ, ಬಾಲಿವುಡ್ ಸೆಲೆಬ್ರಿಟಿ ಸುಸ್ಸಾನ್ ಖಾನ್ ಸೇರಿದಂತೆ ಹಲವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಮುಂಬೈ ವಿಮಾನ ನಿಲ್ದಾಣದ ಬಳಿಯಿರುವ ಡ್ರಾಗನ್ ಫ್ಲೈ ಕ್ಲಬ್ ಮೇಲೆ ದಾಳಿ ನಡೆಸಿದ ಪೊಲೀಸರು ಕೋವಿಡ್ ಮಾರ್ಗ ಸೂಚಿ ಪಾಲಿಸದ ಕಾರಣಕ್ಕೆ ಸುರೇಶ್ ರೈನಾ, ಸುಸ್ಸಾನ್ ಖಾನ್, ಸಿಂಗರ್ ಗುರು ರಾಂಧವ ಹಾಗೂ ಕ್ಲಬ್ ನ ಇಬ್ಬರು ಸ್ಟಾಫ್ ಸೇರಿದಂತೆ ಒಟ್ಟು 34 ಜನರನ್ನು ಬಂಧಿಸಿದ್ದಾರೆ.

ಪ್ರಸ್ತುತ ಸುರೇಶ್ ರೈನಾ ಹಾಗೂ ಸುಸ್ಸಾನ್ ಜಾಮೀನಿನ ಮೇಲೆ ಬಿಡಿಗಡೆಗೊಂಡಿದ್ದಾರೆ.


Spread the love

About Laxminews 24x7

Check Also

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಕೇಸು: ಇಂದು ಹಾಸನದಲ್ಲಿ SIT ಸ್ಥಳ ಮಹಜರು, ಮೇ.4ಕ್ಕೆ ರೇವಣ್ಣ ವಿಚಾರಣೆ

Spread the loveಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ಹಗರಣ ಕೇಸಿಗೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ಎಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ