Breaking News

ಕರ್ನಾಟಕದಲ್ಲಿ ಈ ಎರಡು ದಿನ ಎಸ್ಕಾಂ ವ್ಯಾಪ್ತಿಯಲ್ಲಿ ಆನ್​ ಲೈನ್​ ಸೇವೆ ಸ್ಥಗಿತ

Spread the love

ಬೆಂಗಳೂರು, (ಜುಲೈ.22): ಮಾಹಿತಿ ತಂತ್ರಜ್ಞಾನ ಉನ್ನತೀಕರಣ ಹಿನ್ನೆಲೆಯಲ್ಲಿ ಕರ್ನಾಟಕದ ಐದೂ ಎಸ್ಕಾಂಗಳ (Escom) ವ್ಯಾಪ್ತಿಯಲ್ಲಿನ ಆನ್​ ಲೈನ್​ ಸೇವೆ ಇರುವುದಿಲ್ಲ. ಜುಲೈ 25ರ ರಾತ್ರಿ 8.30 ರಿಂದ ಜುಲೈ 27ರ ರಾತ್ರಿ 10 ರವರೆಗೆ ಬೆಸ್ಕಾಂ (bescom), ಹೆಸ್ಕಾಂ (hescom), ಜೆಸ್ಕಾಂ, ಮೆಸ್ಕಾಂ ಹಾಗೂ ಸೆಸ್ಕ್ ಗಳ ವ್ಯಾಪ್ತಿಗಳ ಆನ್​ ಲೈನ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇದರಿಂದ ಆನ್​​ ಲೈನ್​​​ ಮೂಲಕ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಮತ್ತು ಹೊಸ ಸಂಪರ್ಕ ಸೇವೆ ಲಭ್ಯವಿರುವುದಿಲ್ಲ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ