Breaking News

ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಭೇಟಿ

Spread the love

ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಭೇಟಿ
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರು ಭೇಟಿ ನೀಡಿ ಆಸ್ಪತ್ರೆಯಲ್ಲಿನ ಅವ್ಯವಸ್ಥೆಯನ್ನು ಜಿಲ್ಲಾಸ್ಪತ್ರೆಯ ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಘಟನೆ ಜರುಗಿದೆ
ಬಾಗಲಕೋಟೆಯ ಜಿಲ್ಲಾಸ್ಪತ್ರೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ನೇತೃತ್ವದ ತಂಡ ಭೇಟಿ ನೀಡಿ ಪರಶೀಲನೆ ನಡೆಸಿತು ನವಜಾತ ಶಿಶುಗಳ ವಿಭಾಗದ ಅವ್ಯವಸ್ಥೆ ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು ಜಿಲ್ಲಾಸ್ಪತ್ರೆ ದುಸ್ಥಿತಿ ಕಂಡು ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಆಯೋಗದ ಸದಸ್ಯ ಶಶಿಧರ ಕೋಸಂಬೆ ಬಾಣಂತಿಯರ ವಾರ್ಡ್ ಭೇಟಿ ನೀಡಿ ಸಮಸ್ಯೆ ಆಲಿಸಿದರು ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ವೈದ್ಯರಿಗೆ ನೋಟಿಸ್ ನೀಡಿ ಲಿಖಿತ ಉತ್ತರ ನೀಡುವಂತೆ ಸೂಚನೆ ನೀಡಿದರು

Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ