Breaking News

ಪಂಜಾ ಕೈ ಕುಸ್ತಿ” ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗಿ

Spread the love

ಸವದತ್ತಿ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಪಂಜ ಕುಸ್ತಿ ಸಂಘ (ರಿ), ಛತ್ರಪತಿ ಫೌಂಡೇಶನ್ (ರಿ) ಹಾಗೂ VJ ಫಿಟ್ನೆಸ್ ಸ್ಟುಡಿಯೋ ಇವರ ಆಶ್ರಯದಲ್ಲಿ ಆಯೋಜಿಸಲಾಗಿದ್ದ

“ಪಂಜಾ ಕೈ ಕುಸ್ತಿ” ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದೆ.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕೈ ಕುಸ್ತಿ ಪಟುಗಳು ಹಾಗೂ ಯುವ ಮಿತ್ರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ