ನರಸಿಂಹವಾಡಿಯ ದತ್ತ ಮಂದಿರ ಜಲಾವೃತ
ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಮಳೆ ಹಿನ್ನೆಲೆಯಲ್ಲಿ
ಮಹಾರಾಷ್ಟ್ರದ ಕೊಲ್ಹಾಪೂರ ಜಿಲ್ಲೆಯ ಶಿರೋಳ ತಾಲೂಕಿನ ನರಸಿಂಹವಾಡಿ ಗ್ರಾಮದ ದತ್ತ ಮಂದಿರ ಜಲಾವೃತ ವಾಗಿದೆ.
ಮಹಾರಾಷ್ಟ್ರದ, ಕರ್ನಾಟಕ ರಾಜ್ಯದ ಆರಾಧ್ಯದೈವ ಆಗಿರುವ ಪಂಚಗಂಗಾ ಹಾಗೂ ಕೃಷ್ಣಾ ನದಿ ಸಂಗಮ
ಸ್ಥಾನದಲ್ಲಿರುವ ದತ್ತ ಮಂದಿರ ಜಲಾವೃತವಾಗಿದೆ.ಎದೆ ವರೆಗೂ ನೀರಿದ್ರೂ ದೇವಸ್ಥಾನಕ್ಕೆ ಭಕ್ತರು ಪ್ರದಕ್ಷಿಣೆ ಹಾಕುತ್ತಿದ್ದಾರೆ.
Laxmi News 24×7