Breaking News

ನರಸಿಂಹವಾಡಿಯ ದತ್ತ ಮಂದಿರ ಜಲಾವೃತ

Spread the love

ನರಸಿಂಹವಾಡಿಯ ದತ್ತ ಮಂದಿರ ಜಲಾವೃತ
ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಮಳೆ ಹಿನ್ನೆಲೆಯಲ್ಲಿ
ಮಹಾರಾಷ್ಟ್ರದ ಕೊಲ್ಹಾಪೂರ ಜಿಲ್ಲೆಯ ಶಿರೋಳ ತಾಲೂಕಿನ ನರಸಿಂಹವಾಡಿ ಗ್ರಾಮದ ದತ್ತ ಮಂದಿರ ಜಲಾವೃತ ವಾಗಿದೆ.
ಮಹಾರಾಷ್ಟ್ರದ, ಕರ್ನಾಟಕ ರಾಜ್ಯದ ಆರಾಧ್ಯದೈವ ಆಗಿರುವ ಪಂಚಗಂಗಾ ಹಾಗೂ ಕೃಷ್ಣಾ ನದಿ ಸಂಗಮ‌
ಸ್ಥಾನದಲ್ಲಿರುವ ದತ್ತ ಮಂದಿರ ಜಲಾವೃತವಾಗಿದೆ.ಎದೆ ವರೆಗೂ ನೀರಿದ್ರೂ ದೇವಸ್ಥಾನಕ್ಕೆ ಭಕ್ತರು ಪ್ರದಕ್ಷಿಣೆ ಹಾಕುತ್ತಿದ್ದಾರೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ