Breaking News

ಹಾಡುಹಗಲೇ ವೃದ್ಧೆಯ ಚಿನ್ನದ ಸರ ಎಗರಿಸಿಕೊಂಡು ಹೋದ ಖದೀಮರು ಬೆಳಗಾವಿಯಲ್ಲಿ ಹಾಡು ಹಗಲೇ ಕಳ್ಳತನ

Spread the love

ಹಾಡುಹಗಲೇ ವೃದ್ಧೆಯ ಚಿನ್ನದ ಸರ ಎಗರಿಸಿಕೊಂಡು ಹೋದ ಖದೀಮರು
ಬೆಳಗಾವಿಯಲ್ಲಿ ಹಾಡು ಹಗಲೇ ಕಳ್ಳತನ
ವೃದ್ಧೆಯ ಚಿನ್ನದ ಸರ ಎಗರಿಸಿಕೊಂಡು ಹೋದ ಖದೀಮರು
ಆಝಮ್ ನಗರದಲ್ಲಿನ ಘಟನೆ
ಬಿದ್ದು ಗಾಯಗೊಂಡ ವೃದ್ಧೆ
ಬೆಳಗಾವಿಯ ಅಝಮ್ ನಗರದಲ್ಲಿ ಹಾಡುಹಗಲೇ ವೃದ್ಧೆಯ ಸರಗಳ್ಳತನ ಮಾಡಿ ಕಳ್ಳರು ಪರಾರಿಯಾಗಿರುವ ಘಟನೆ ನಡೆದಿದೆ.
ಪದ್ಮಜಾ ಕುಲಕರ್ಣಿ (75) ಎಂಬ ವೃದ್ಧೆ ಮೊಮ್ಮಗನ ಜೊತೆ ಇಂದು ಮಧ್ಯಾಹ್ನ 3-4 ಗಂಟೆ ಸುಮಾರಿಗೆ ಕೆ ಎಲ್ ಇ ಆಸ್ಪತ್ರೆಯ ಹಿಂಬದಿಯ ರಸ್ತೆಯ ಮೇಲೆ ವಾಕಿಂಗ್ ಮಾಡುತ್ತಿದ್ದರು, ಈ ವೇಳೆ ಬೈಕ್ ಮೇಲೆ ಬಂದ ಇಬ್ಬರು ಕಳ್ಳರು ಪದ್ಮಜಾ ಕುಲಕರ್ಣಿ ಕೊರಳಲ್ಲಿ ಇದ್ದ 35 ಗ್ರಾಮ್ ತೂಕದ ಚಿನ್ಮದ ಸರ ಎಗರಿಸಿ ಪರಾರಿಯಾಗಿದ್ದಾರೆ.‌
ಕಳ್ಳರ ಚಿನ್ನದ ಸರ ಕಿತ್ತು ಪರಾರಿಯಾದ ಸಂಧರ್ಬದಲ್ಲಿ ನೆಲಕ್ಕೆ ಉರುಳಿದ ವೃದ್ಧಯೆ ಕತ್ತಿಗೆ, ಮೊಣಕೈ ಹಾಗೂ ಕಾಲಿಗೆ ಗಾಯವಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದಂತೆ ಸ್ಥಳಕ್ಕೆ ಆಗಮಿಸಿದ ಎಪಿಎಂಸಿ ಪೊಲೀಸ್ ಠಾಣೆಯ ಪೊಲೀಸರು ಘಟನೆ ನಡೆದ ಪ್ರದೇಶದಲ್ಲಿ ಸಿಸಿಟಿವಿ ಪರಿಶೀಲನೆ ನಡೆಸಿ ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

Spread the love

About Laxminews 24x7

Check Also

ಶಿರೂರು ಗ್ರಾಮದಲ್ಲಿ ಹುಕ್ಕೇರಿ ವಿದ್ಯುತ್ ಸಂಘದ ವತಿಯಿಂದ ರೈತರಿಗೆ ಅನುಕೂಲವಾಗುವಂತೆ ಅಳವಡಿಸಲಾದ ವಿದ್ಯುತ್ ಟಿಸಿಯನ್ನು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಉದ್ಘಾಟಿಸಿದರು.

Spread the loveಶಿರೂರು ಗ್ರಾಮದಲ್ಲಿ ಹುಕ್ಕೇರಿ ವಿದ್ಯುತ್ ಸಂಘದ ವತಿಯಿಂದ ರೈತರಿಗೆ ಅನುಕೂಲವಾಗುವಂತೆ ಅಳವಡಿಸಲಾದ ವಿದ್ಯುತ್ ಟಿಸಿಯನ್ನು ಲೋಕೋಪಯೋಗಿ ಸಚಿವರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ