Breaking News

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಪಣಗುತ್ತಿಯಲ್ಲಿ ಇಂದು ರಾಜಕಟ್ಟಿ ಏತ್ ನೀರಾವರಿ ಯೋಜನೆಯ ಕಾಮಗಾರಿಯ ಪ್ರಗತಿಯನ್ನು ಸ್ಥಳಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ

Spread the love

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಪಣಗುತ್ತಿಯಲ್ಲಿ ಇಂದು ರಾಜಕಟ್ಟಿ ಏತ್ ನೀರಾವರಿ ಯೋಜನೆಯ ಕಾಮಗಾರಿಯ ಪ್ರಗತಿಯನ್ನು ಸ್ಥಳಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಪರಿಶೀಲಿಸಿದರು

ಅಂದಾಜು ₹63 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಈ ಮಹತ್ವಾಕಾಂಕ್ಷಿ ಯೋಜನೆ ಕ್ಷೇತ್ರದ 7 ಗ್ರಾಮಗಳ ಸುಮಾರು 2 ಸಾವಿರಕ್ಕೂ ಹೆಚ್ಚು ಎಕರೆ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸಲಿದೆ. ಈ ಮೂಲಕ ರೈತರ ಆರ್ಥಿಕ ಸ್ಥಿತಿಗೆ ಹೊಸ ಚೈತನ್ಯ ತುಂಬುವ ನಿರೀಕ್ಷೆಯಿದೆ ಎಂದರು .

ಈ ಸಂದರ್ಭದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇದ್ದರು
#satishjarkiholi #yamakanamaradi


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ