Breaking News

ಶಿರೂರು ಗ್ರಾಮದಲ್ಲಿ ಹುಕ್ಕೇರಿ ವಿದ್ಯುತ್ ಸಂಘದ ವತಿಯಿಂದ ರೈತರಿಗೆ ಅನುಕೂಲವಾಗುವಂತೆ ಅಳವಡಿಸಲಾದ ವಿದ್ಯುತ್ ಟಿಸಿಯನ್ನು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಉದ್ಘಾಟಿಸಿದರು.

Spread the love

ಶಿರೂರು ಗ್ರಾಮದಲ್ಲಿ ಹುಕ್ಕೇರಿ ವಿದ್ಯುತ್ ಸಂಘದ ವತಿಯಿಂದ ರೈತರಿಗೆ ಅನುಕೂಲವಾಗುವಂತೆ ಅಳವಡಿಸಲಾದ ವಿದ್ಯುತ್ ಟಿಸಿಯನ್ನು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಸಹಾಯಕರಾದ ಪಾಂಡು ಮನ್ನಿಕೇರಿ, ಹಿರಿಯ ರಾಜಕೀಯ ಮುಖಂಡರಾದ ಶಂಕರ ಗಿಡ್ಡನ್ನವರ,
ಕಿರಣ ರಜಪೂತ ಹಾಗೂ ವಿದ್ಯುತ್ ಸಂಘದ ಅಧ್ಯಕ್ಷರು, ಸದಸ್ಯರು ಹಾಗೂ ಊರಿನ ಮುಖಂಡರು ಉಪಸ್ಥಿತರಿದ್ದರು

Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ