ಬೆಳಗಾವಿ ಕೆಲಸದಿಂದ ವಜಾ ಮಾಡಿದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣು*
ರವಿ ವೀರನಗೌಡ ಹಟ್ಟಿಹೊಳಿ (24) ಆತ್ಮಹತ್ಯೆಗೆ ಶರಣಾದ ದುರ್ದೈವಿ
ರವಿ ಹಟ್ಟಿಹೊಳಿ, ಬೆಳಗಾವಿ ತಾಲೂಕಿನ ಮೋದಗಾ ಗ್ರಾಮದ ನಿವಾಸಿ
ಎಂಸಿಎ ಪದವೀಧರನಾಗಿದ್ದ ರವಿ ವೀರನಗೌಡ ಹಟ್ಟಿಹೊಳಿ
ಕಳೆದೊಂದು ವರ್ಷದಿಂದ ಪುಣೆಯ ಗ್ಲೋಬಲ್ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ರವಿ
15 ದಿನಗಳ ಹಿಂದೆ ಉದ್ಯೋಗದಿಂದ ತೆಗೆದುಹಾಕಿದ್ದಕ್ಕೆ ನೊಂದಿದ್ದ ರವಿ
ಸ್ವಗ್ರಾಮಕ್ಕೆ ಮರಳಿ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ರವಿ