Breaking News

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್: ಸವಾರನಿಗೆ ಗಂಭೀರ ಗಾಯ

Spread the love

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್: ಸವಾರನಿಗೆ ಗಂಭೀರ ಗಾಯ
ವಿಜಯಪುರ ನಗರದ ವಾಟರ್ ಟ್ಯಾಂಕ್ ಹತ್ತಿರ ಕಾರ್ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರ್ ಸವಾರನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ವಾಟರ್ ಟ್ಯಾಂಕ್ ಮುಖ್ಯ ರಸ್ತೆಯ ಬದಿಯ ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಕಾರ್ ಸವಾರನಿಗೆ ಗಂಭೀರ ಗಾಯವಾಗಿದ್ದು ಇನ್ನು ಗಾಯಗೊಂಡ ಕಾರ್ ಸವಾರನನ್ನು ಸ್ಥಳೀಯರು ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ.
ಕಾರ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ನೆಲಕುರಳಿದ್ದು ಇನ್ನು ಯಾವುದೇ ಅನಾಹುತ ಸಂಭವಿಸಿಲ್ಲ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ