Breaking News

10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎಸ್‌ಡಿಸಿ ಲೋಕಾ ಬಲೆಗೆ

Spread the love

10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎಸ್‌ಡಿಸಿ ಲೋಕಾ ಬಲೆಗೆ
ಲಂಚಕ್ಕೆ ಬೇಡಿಕೆ ಇಟ್ಟಿದ ದ್ವೀತಿಯ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ವಿಜಯಪುರ ಜಿಲ್ಲೆಯ ಮುಳವಾಡ ಗ್ರಾಮ ಪಂಚಾಯತಿಯ ಆವರಣದಲ್ಲಿ ನಡೆದಿದೆ.
ಬಸವನ ಬಾಗೇವಾಡಿ ತಾಲ್ಲೂಕಿನ ಮುಳವಾಡ ಗ್ರಾಮ ಪಂಚಾಯತಿಯಲ್ಲಿ ದ್ವೀತಿಯ ದರ್ಜೆಯ ಸಹಾಯಕ ಮಲ್ಲಪ್ಪ ಹೊಸಕೇರಿ ಲೋಕಾಯುಕ್ತ ಬಲೆಗೆ ಬಿದ್ದವರು.
ಇನ್ನು 10 ಸಾವಿರಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಲ್ಲಪ್ಪ. ಪಿರ್ಯಾದಿದಾರರಿಂದ ಲಂಚ ಪಡೆಯುವಾಗ ಲೋಕಾಯುಕ್ತ ಇನ್ಸ್‌ಪೆಕ್ಟ‌ರ್ ಆನಂದ ಟಕ್ಕನ್ನವರ್ ಹಾಗೂ ಸಿಬ್ಬಂದಿಗಳಿಂದ ದಾಳಿ ನಡೆಸಿ, ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಿಜಯಪುರ ಲೋಕಾಯುಕ್ತದಲ್ಲಿ ಕೇಸ್ ದಾಖಲಾಗಿದೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ