ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಚಿತ್ರದುರ್ಗ, ಹಾಸನ, ಕೊಡಗು ಸೇರಿದಂತೆ ಹಲವೆಡೆ ದಾಳಿ ನಡೆಸುವ ಮೂಲಕ ಬಿಗ್ ಶಾಕ್ ನೀಡಿದ್ದಾರೆ.
ದಾಳಿ ವೇಳೆ ಅಪಾರ ಪ್ರಮಾಣದಲ್ಲಿ ಆಸ್ತಿ ಪತ್ತೆಯಾಗಿದ್ದು ಅಧಿಕಾರಿಗಳ ತಂಡ ತೀವ್ರ ತಪಾಸಣೆ ನಡೆಸಿದೆ. ಪ್ರಮುಖವಾಗಿ ಚಿತ್ರದುರ್ಗ ಜಿಲ್ಲೆಯ ಟಿಹೆಚ್ ಒ ಡಾ.ವೆಂಕಟೇಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
Laxmi News 24×7