Breaking News

ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲೆ ಬಿದ್ದ ಮರ.. ಚಾಲಕನಿಗೆ ಗಾಯ, ತಪ್ಪಿದ ಅನಾಹುತ

Spread the love

ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲೆ ಬಿದ್ದ ಮರ.. ಚಾಲಕನಿಗೆ ಗಾಯ, ತಪ್ಪಿದ ಅನಾಹುತ
ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲೆ ಮರ ಬಿದ್ದ ಪರಿಣಾಮ ಟ್ರ್ಯಾಕ್ಟರ್ ಚಾಲಕ ಗಾಯಗೊಂಡ ಘಟನೆ ಧಾರವಾಡದ ಎಸ್‌ಪಿ ಕಚೇರಿ ಬಳಿ ಸಂಭವಿಸಿದ್ದು, ಅನಾಹುತವೊಂದು ತಪ್ಪಿದೆ.
ಎಸ್‌ಪಿ ಕಚೇರಿಯ ಮುಂಭಾಗದ ರಸ್ತೆ ಮೂಲಕ ಹಾದು ಹೊರಟಿದ್ದ ಟ್ರ್ಯಾಕ್ಟರ್ ಮೇಲೆ ರಸ್ತೆ ಬದಿ ಇದ್ದ ಮರ ಗಾಳಿಗೆ ಏಕಾಏಕಿ ಬಿದ್ದಿದೆ. ಇದರಿಂದ ಟ್ರ್ಯಾಕ್ಟರ್ ಚಾಲಕನಿಗೆ ಗಾಯವಾಗಿತ್ತು.
ಆತನನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ತಕ್ಷಣ ಸ್ಥಳಕ್ಕೆ ಹೋದ ಪಾಲಿಕೆ ಸಿಬ್ಬಂದಿ ಮರ ತೆರವುಗೊಳಿಸುವ ಕೆಲಸ ಮಾಡಿದ್ದು, ಟ್ರಾಫಿಕ್ ಸಮಸ್ಯೆ ಪರಿಹಾರ ಮಾಡಿದ್ದಾರೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ