Breaking News

ಹಾಡುಹಗಲೆ ಮನೆ ಕಳ್ಳತನ

Spread the love

ಹಾಡುಹಗಲೆ ಮನೆ ಕಳ್ಳತನ
ಚಿಕ್ಕೋಡಿ:- ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಪಾಟೀಲ್ ನಗರದ ನಿವಾಸಿ ಲಕ್ಷ್ಮಣ ಹೊಸಮನಿ ಎಂಬುವರಿಗೆ ಸೇರಿದ್ದ ಮನೆಯಲ್ಲಿದ್ದ 30 ಗ್ರಾಂ ಬಂಗಾರ 70 ಸಾವಿರ ರೂಪಾಯಿ ಹಣವನ್ನ ದೋಚಿ ಕಳ್ಳರು ಪರಾರಿಯಾಗಿದ್ದಾರೆ.
ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳರು ಕೈ ಚಳಕ ತೋರಿಸಿದ್ದು ಕುಟುಂಬಸ್ಥರು ಕಂಗಾಲಾಗಿದ್ದಾರೆ.ನಿನ್ನೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು.
ಘಟನಾ ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ