Breaking News

ಮತಕಳ್ಳತನದ ಆಘಾತಕಾರಿ ಅಪರಾಧ” ಕುರಿತಂತೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಸಭೆ

Spread the love

ಮತಕಳ್ಳತನದ ಆಘಾತಕಾರಿ ಅಪರಾಧ” ಕುರಿತಂತೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಸಭೆಯಲ್ಲಿ ಭಾಗವಹಿಸಿ, ಬಳಿಕ ಆಗಸ್ಟ್ 5 ರಂದು ಫ್ರೀಡಂಪಾರ್ಕ್ ನಲ್ಲಿ ನಮ್ಮ ನಾಯಕರಾದ Rahul Gandhi ಅವರ ನೇತೃತ್ವದಲ್ಲಿ ನಡೆಯಲಿರುವ “ಮತಗಳ್ಳತನ ವಿರೋಧಿ ಜನ ಸಮಾವೇಶ”ದ ಸ್ಥಳ ಪರಿಶೀಲನೆ ನಡೆಸಿದೆ.
May be an image of 11 people, table and dais
ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ದೇಶಾದ್ಯಂತ ದೊಡ್ಡ ಮಟ್ಟದಲ್ಲಿ ಜನಾಕ್ರೋಶವಿದ್ದರೂ ಚುನಾವಣಾ ಅಕ್ರಮದ ಮೂಲಕ ಹೇಗೆ ಅಧಿಕಾರದ ಗದ್ದುಗೆ ಏರಿದರು ಎಂಬುದನ್ನು ಈ ಸಮಾವೇಶದಲ್ಲಿ ರಾಹುಲ್ ಗಾಂಧಿ ಅವರು ದಾಖಲೆಗಳ ಸಮೇತ ಬಯಲುಗೊಳಿಸಲಿದ್ದಾರೆ.May be an image of 11 people
ಪ್ರಜಾಪ್ರಭುತ್ವದ ಆಶಯವೇ ಬುಡಮೇಲಾಗಿರುವ ದುರಿತ ಕಾಲದಲ್ಲಿ ಸಂವಿಧಾನಪ್ರೇಮಿಗಳೆಲ್ಲರೂ ಪಕ್ಷಬೇಧ ಮರೆತು ಜೊತೆಗೂಡಬೇಕಿದೆ. ಪ್ರಜಾಪ್ರಭುತ್ವ ಉಳಿದರೆ ಸಂವಿಧಾನ, ಸಂವಿಧಾನ ಉಳಿದರೆ ಸ್ವಾತಂತ್ರ್ಯದ ಬದುಕು ಎನ್ನುವುದನ್ನು ನಾವ್ಯಾರು ಮರೆಯಬಾರದು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ