Breaking News

ಲಾಲ್‌ಬಾಗನಲ್ಲಿ ಆ.7ರಿಂದ ಫಲಪುಷ್ಪ ಪ್ರದರ್ಶನ;

Spread the love

ಬೆಂಗಳೂರು : ಸ್ವಾತಂತ್ರ್ಯೋತ್ಸವದ ನಿಮಿತ್ತ ನಗರದ ಪುಷ್ಪಕಾಶಿ ಲಾಲ್​​ಭಾಗ್​ನಲ್ಲಿ ಹನ್ನೆರಡು ದಿನಗಳ ನಡೆಯುವ ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಷಯಾಧಾರಿತ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ.

ಮಂಗಳವಾರ ಲಾಲ್‌ ಬಾಗ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ಡಾ. ಶಮ್ಲಾ ಇಕ್ಬಾಲ್ ಮಾಹಿತಿ ನೀಡಿದರು. ಆಗಸ್ಟ್ 7 ರಂದು ಬೆಳಗ್ಗೆ 10ಕ್ಕೆ ಲಾಲ್​ಬಾಗ್​ ಗಾಜಿನಮನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 218ನೇ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದು, ಮುಖ್ಯ ಅತಿಥಿಗಳಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ