Breaking News

ಬೆಳಗಾವಿಯ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ಮಾರಕಾಸ್ತ್ರಗಳಿಂದ ಹಲ್ಲೆಗೈದು ಮಹಿಳೆ ಬರ್ಬರ ಹ ತ್ಯೆ!

Spread the love

ಬೆಳಗಾವಿಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆಗೈದು ಮಹಿಳೆ ಬರ್ಬರ ಹ ತ್ಯೆ!
ಬೆಳಗಾವಿ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿಯ ಘಟನೆ
ಬೆಳಗಾವಿ ವಡ್ಡರವಾಡಿಯ ರಾಮನಗರದ ನಿವಾಸಿ ಮಹಾದೇವಿ ಕರೆನ್ನವರ (45)ಕೊ ಲೆಯಾದ ದುರ್ದೈವಿ
ಮಹಿಳೆಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ
ಸ್ಥಳಕ್ಕೆ ಕಮಿಷನರ್ ಭೂಷಣ್ ಬೋಸರೆ, ಡಿಸಿಪಿ ನಾರಾಯಣ್ ಭರಮನಿ ಭೇಟಿ,ಪರಿಶೀಲನೆ
ಘಟನಾ ಸ್ಥಳಕ್ಕೆ ಎಫ್ಎಸ್ಎಲ್ ತಂಡ ಸಿಬ್ಬಂದಿಗಳು ಆಗಮನ
ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಬೀಮ್ಸ್ ಆಸ್ಪತ್ರೆ ಶ ವಗಾರಕ್ಕೆ ರವಾನೆ
ಕಳೆದ ತಿಂಗಳಿಂದ ಸದಾಶಿವ ನಗರದ ಬಾಡಿಗೆ ಮನೆಯಲ್ಲಿ ಮಗನೊಂದಿಗೆ ವಾಸವಾಗಿದ್ದ ತಾಯಿ
ಮಗ ಕಳೆದ ಎರಡು ದಿನಗಳ ಹಿಂದೆ ಊರಿಗೆ ಹೋಗಿರುವ ಮಾಹಿತಿ
ಎಪಿಎಂಸಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ

Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ