Breaking News

ಸತೀಶ ಅಣ್ಣಾ ಜಾರಕಿಹೊಳಿ* ಅವರ ಆಪ್ತ ಸಹಾಯಕ ಅರವೀಂದ ಅಣ್ಣಾ ಕಾರ್ಚಿ ರವಿ ಡಿ. ಚನ್ನಣ್ಣನವರ್ ಅವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಅವರನ್ನು ಭೇಟಿ

Spread the love

ದಿನಾಂಕ 05-08-2025 ರಂದು ಮಾನ್ಯ ಸಚಿವರಾದ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ* ಅವರ ಆಪ್ತ ಸಹಾಯಕರಾದ *
ಶ್ರೀ ಅರವೀಂದ ಅಣ್ಣಾ ಕಾರ್ಚಿ* ಅವರು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಬೆಂಗಳೂರು ಪೊಲೀಸ್ ಉಪ ಮಹಾನಿರೀಕ್ಷಕರಾದ ಶ್ರೀ ರವಿ ಡಿ. ಚನ್ನಣ್ಣನವರ್ ಅವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಅವರನ್ನು ಭೇಟಿಯಾಗಿ ಆತ್ಮೀಯವಾಗಿ ಶುಭಾಶಯಗಳನ್ನು ಸಲ್ಲಿಸಿದರು.
ಇದೊಂದು ಸೌಹಾರ್ದ ಮತ್ತು ಗೌರವಪೂರ್ಣ ಕ್ಷಣವಾಗಿದ್ದು, ಪೊಲೀಸ್ ಇಲಾಖೆಯಲ್ಲಿ ತಮ್ಮ ವೃತ್ತಿಪರತೆ, ಶಿಸ್ತು ಹಾಗೂ ಜನಪರ ಸೇವೆಗಾಗಿ ಪ್ರಖ್ಯಾತರಾದ ರವಿ ಡಿ. ಚನ್ನಣ್ಣನವರ್ ಅವರ ಜೀವನದಲ್ಲಿ ಇನ್ನಷ್ಟು ಯಶಸ್ಸು, ಆರೋಗ್ಯ ಹಾಗೂ ಆಯುಷ್ಯ ಹರಿದು ಬರಲಿ ಎಂಬ ಶುಭಕೋರಿಕೆಯೊಂದಿಗೆ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.

Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ