Breaking News

ಬಾಲಕಿ ಮೇಲೆ ಟ್ರ್ಯಾಕ್ಟರ್ ಹರಿದು ಸ್ಥಳದಲ್ಲಿ ಬಾಲಕಿ ಸಾವು

Spread the love

ಬಾಲಕಿ ಮೇಲೆ ಟ್ರ್ಯಾಕ್ಟರ್ ಹರಿದು ಸ್ಥಳದಲ್ಲಿ ಬಾಲಕಿ ಸಾವು
ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ರಸ್ತೆ ಪಕ್ಕದಲ್ಲಿ ಬಿದ್ದ ಬಾಲಕಿ ಮೇಲೆ ಟ್ರ್ಯಾಕ್ಟರ್ ಹರಿದು 7 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಮಂಡ ಬಸಪ್ಪ ದೇವಸ್ಥಾನದ ಬಳಿ ಈ ಘಟನೆ ನಡೆದಿದ್ದು ಮುಧೋಳದಿಂದ ಬರಗಿ ಗ್ರಾಮಕ್ಕೆ ಹೊರಟಿದ್ದ ತಂದೆ ಉಮೇಶ್ ಹಾಗೂ ಪುತ್ರಿ ಅಂಜಲಿ ಸಮಯದಲ್ಲಿ ಬೈಕ್ ಗಳ
ಮಧ್ಯೆ ಮುಖಾಮುಖಿಯಾಗಿ ಕೆಳಕ್ಕೆ ಬಿದ್ದ ಅಂಜಲಿ ಮೇಲೆ ಕೆಎ 48- 1475 ನಂಬರಿನ ಟ್ರ್ಯಾಕ್ಟರ್ ಹಾಯ್ದ ಪರಿಣಾಮ ಬಾಲಕಿ ತಲೆಗೆ ಗಂಭೀರ ಪೆಟ್ಟುಬಿದ್ದು ಬಾಲಕಿ ಸ್ಥಳದಲ್ಲಿಯೇ ಸಾವನ್ನಪ್ಪಿದಾಳೆ. ಅಪಘಾತದ ನಂತರ ಸ್ಥಳದಲ್ಲೇ ಟ್ರ್ಯಾಕ್ಟರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ
ಮುಧೋಳ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದ ಘಟನೆ, ಈ ಕುರಿತು ಮುಧೋಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ