Breaking News

ವಂದೇ ಭಾರತ್ ರೈಲಿನಲ್ಲಿ ಮಕ್ಕಳೊಂದಿಗೆ ಮೋದಿ ಸಂವಾದ

Spread the love

ಆಗಸ್ಟ್​ 10: ಬೆಂಗಳೂರು-ಬೆಳಗಾವಿ, ಅಮೃತಸರ-ಶ್ರೀಮಾತಾ ವೈಷ್ಣೋದೇವಿ ಕತ್ರಾ ಮತ್ತು ನಾಗಪುರ(ಅಜ್ನಿ)-ಪುಣೆ ವಂದೇ ಭಾರತ್​ ರೈಲಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಹಸಿರು ನಿಶಾನೆ ತೋರಿದರು.

ಬಳಿಕ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಶಾಲಾ ಮಕ್ಕಳ ಜೊತೆ ಮಾತನಾಡಿದರು. ಈ ವೇಳೆ ಪ್ರಧಾನಿ ಮೋದಿಯನ್ನು ಕಂಡು ಮಕ್ಕಳ ಸಹ ಸಂತೋಷಗೊಂಡರು. 


Spread the love

About Laxminews 24x7

Check Also

SSLC ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭಕೋರಿದ ಸಿಎಂ

Spread the love ಬೆಂಗಳೂರು: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ