Breaking News

ಬಾವಿಯಲ್ಲಿ ಬಿದ್ದು 8 ವರ್ಷದ ಬಾಲಕಿ ದುರ್ಮರಣ

Spread the love

ಬಾವಿಯಲ್ಲಿ ಬಿದ್ದು 8 ವರ್ಷದ ಬಾಲಕಿ ದುರ್ಮರಣ
ಆಟವಾಡಲು ಹೋಗಿ ಬಾವಿಯಲ್ಲಿ ಬಾಲಕಿ ಬಿದ್ದು ಬಾಲಕಿಯ ರಕ್ಷಣೆಗೆ ಹರಸಾಹಸ ಪಟ್ಟು ಕೊನೆಗೆ ಪ್ರಯತ್ನ
ವಿಫಲವಾಗಿ ಅಗ್ನಿ ಶಾಮಕ ಸಿಬ್ಬಂದಿ ತಡರಾತ್ರಿ ಬಾಲಕಿ ಶವ ಹೊರಗೆ ತೆಗೆದಿರುವ ದುರ್ಘಟನೆ ವಿಜಯಪುರ
ಜಿಲ್ಲೆಯ ಇಂಡಿ ಪಟ್ಟಣದ ಬಳಿಯ ಧನಸಿಂಗ್ ( ಮೋನಪ್ಪ ನಗರ) ತಾಂಡಾದಲ್ಲಿ ನಡೆದಿದೆ. ತಾಯಿಯೊಂದಿಗೆ
ಕುರಿ ಮೇಯಿಸುವಾಗ ಆಟವಾಡುತ್ತಾ 8 ವರ್ಷದ ಅರ್ಚನಾ ರಾಠೋಡ ಬಾವಿಯಲ್ಲಿ ನಿನ್ನೆ ಸಾಯಂಕಾಲ
ಬಾವಿಯಲ್ಲಿ ಬಿದ್ದಿದ್ದಳು. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆಯಿಂದ ಶವ ಹೊರಕ್ಕೆ ತೆಗೆಯಲಾಯಿತು.
ಸ್ಥಳದಲ್ಲಿ ಬಾಲಕಿ ಪೋಷಕರು ಹಾಗೂ ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಡಿತ್ತು.
ಇಂಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ