ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರು ಸಂತೋಷ್ ಜಾರಕಿಹೊಳಿ.
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯ
ಮಾರ್ಗದರ್ಶಕರು ಹಾಗೂ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು ಭೇಟಿ ಮಾಡಿ ಕುಶಲೋಪರಿ
ವಿಚಾರಿಸಿ, ಅನೇಕ ಚರ್ಚೆ ನಡೆಸಿದರು.
Laxmi News 24×7