Breaking News

ಮಳೆಯನ್ನು ಲೆಕ್ಕಿಸದೆ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ*

Spread the love

ಮಳೆಯನ್ನು ಲೆಕ್ಕಿಸದೆ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ*
ಮಳೆಯನ್ನು ಲೆಕ್ಕಿಸದೇ ಆಶಾ ಕಾರ್ಯಕರ್ತೆಯರು ಮಂಗಳವಾರ ಪ್ರತಿಭಟನೆ ನಡೆಸಿದರು. ವಿಜಯಪುರ ನಗರದ ಅಂಬೇಡ್ಕ‌ರ್ ವೃತ್ತದಲ್ಲಿ ಮಂಗಳವಾರ ಸಾಯಂಕಾಲ ಪ್ರತಿಭಟನೆ ನಡೆಸಿದರು. ಹತ್ತು ಸಾವಿರ ಗೌರವ ಧನ ನೀಡಬೇಕು,
ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು. ನಗರ ಆಶಾಳಿಗೆ 2 ಸಾವಿರ ಗೌರವ ಧನ ಹೆಚ್ಚಳ ಮಾಡಿ ಹೀಗೆ ಹಲವು ಬೇಡಿಕೆ ಇಡೇರಿಕೆಗೆ ಒತ್ತಾಯಿಸಿ ಮಳೆಯನ್ನು ಲೆಕ್ಕಿಸದೇ ಪ್ರತಿಭಟನೆ ನಡೆಸಿದರು. ಇನ್ನೂ ಬೇಡಿಕೆ ಈಡೇರಿವರೆಗೂ ಇಲ್ಲಿಂದ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದರು.
ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಹಾಗೂ ತುಟ್ಟಿಬತ್ತಿ ನೀಡಬೇಕು ಎಂದು ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ ನಡೆಸಿದರು.
ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಆಶಾ ಕಾರ್ಯಕರ್ತೆಯರಿಗೆ 12, 000 ರೂಪಾಯಿ ವೇತನ ನೀಡುತ್ತೇನೆ ಎಂದು ಮಾತು ತಪ್ಪಿದ್ದಾರೆ. ಹೀಗಾಗಿ ಕೂಡಲೇ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ