Breaking News

ಧರ್ಮಸ್ಥಳ ಪ್ರಕರಣದ ಬಗ್ಗೆ ಕೋಡಿಮಠದ ಸ್ವಾಮೀಜಿ ಸ್ಫೋಟಕ ಭವಿಷ್ಯ

Spread the love

ಧರ್ಮಸ್ಥಳ ಪ್ರಕರಣದ ಬಗ್ಗೆ ಕೋಡಿಮಠದ ಸ್ವಾಮೀಜಿ ಸ್ಫೋಟಕ ಭವಿಷ್ಯ
ಕೋಡಿಮಠದ ಶ್ರೀಗಳು ಭವಿಷ್ಯ: ಅರಸನ ಅರಮನೆಗೆ ಕಾರ್ಮೋಡ ಕವಿದಿದೆ, ಮೈಸೂರಿನ ನಮನ್ ಫೌಂಡೇಶನ್ ವತಿಯಿಂದ ನೂತನವಾಗಿ ನಿರ್ಮಾಣವಾಗಲಿರುವ ಧ್ಯಾನ ಕೇಂದ್ರಕ್ಕೆ ಭೇಟಿ.ರಾಜ್ಯ ಹಾಗೂ ಕೇಂದ್ರದಲ್ಲಿ ಅಧಿಕಾರದಲ್ಲಿರುವವರಿಗೆ ಮುಂದಿನ ದಿನಗಳಲ್ಲಿ ತೊಂದರೆ,
ಮುಂದಾಗುವ ಸಮಸ್ಯೆ ಅರಿತು ಈಗಲೇ ಪರಿಹಾರ ಮಾಡಿಕೊಂಡರೆ ಸೂಕ್ತ. ಯುದ್ಧಗಳು ಮುಂದುವರೆಯುತ್ತವೆ. ಮನಸ್ಸುಗಳು ನಿಂತಾಗ ಮಾತ್ರ ಯುದ್ಧ ನಿಲ್ಲುತ್ತದೆ.
ಮುಂದೊಂದು ದಿನ ವಿಶ್ವವೇ ತಿರುಗಿ ನೋಡುವಂತಹ ಆಘಾತ ಭಾರತ ದೇಶಕ್ಕೆ ಕಾದಿದೆ. ಮನುಷ್ಯ ಮೌನವಾಗಿದ್ದರೆ ಹೆಚ್ಚು ಜ್ಞಾನ ಸಂಪಾದನೆ ಮಾಡಬಹುದು. ಪ್ರಕೃತಿ ಹಾಗೂ ವೃಕ್ಷಗಳಿಗೆ ತನ್ನದೇ ಆದ ಅಗಾಧ ಶಕ್ತಿ ಇದೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ