ಚಿಕ್ಕೋಡಿ ನಗರದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣವನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ನೆರವೇರಿಸಿದರು.
ಇದೇ ಸಂದರ್ಭದಲ್ಲಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜಯಂತಿ ಪ್ರಯುಕ್ತ, ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ, ವೀರತನದ ಸ್ಮರಣೆಗೈಯಲಾಯಿತು
Laxmi News 24×7