ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ಪುರಸಭೆಯ ಪೌರ ಕಾರ್ಮಿಕರಿಗೆ ಕಿಟ್ಗಳನ್ನು ವಿತರಿಸಲಾಯಿತು ಮತ್ತು ಹೊಸ ಕಸ ವಿಲೇವಾರಿ ವಾಹನಕ್ಕೆ ಚಾಲನೆ ನೀಡಲಾಯಿತು.
ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಶ್ರೀ ಸಂಗಮೇಶ ಗದಗಿನಮಠ, ಪುರಸಭೆ ಅಧ್ಯಕ್ಷೆ ಶ್ರೀಮತಿ ಚಿನ್ನವ್ವ
ಹುಚ್ಚಣ್ಣವರ, ಉಪಾಧ್ಯಕ್ಷೆ ಶ್ರೀಮತಿ ಕೌಶಲ್ಯ ನಾರಾಯಣ ಮೋಟೇಕರ ಸೇರಿದಂತೆ ಪುರಸಭೆ ಸರ್ವ ಸದಸ್ಯರು
ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Laxmi News 24×7