Breaking News

ಡ್ರೈವಿಂಗ್ ಅಂದ್ರೆ ಈಕೆಗೆ ಇಷ್ಟ, ಈ ಆಸಕ್ತಿಯನ್ನೇ ವೃತ್ತಿಯಾಗಿಸಿಕೊಂಡ ಬೆಂಗಳೂರಿನ ಯುವತಿ

Spread the love

ಬೆಂಗಳೂರು, ಆಗಸ್ಟ್ 19: ಕೆಲವರು ಎಷ್ಟೇ ಓದಿಕೊಂಡಿರಲಿ, ತಮ್ಮ ಆಸಕ್ತಿಯನ್ನೇ ವೃತ್ತಿಯಾಗಿ ಬದಲಾಯಿಸಿಕೊಳ್ಳುತ್ತಾರೆ. ಹೀಗಾಗಿ ತಮಗೆ ಏನು ಇಷ್ಟವೋ ಆ ಕಾಯಕದಲ್ಲೇ ತೊಡಗಿ ಬದುಕು ಕಟ್ಟಿಕೊಂಡವರನ್ನು ನೀವು ನೋಡಿರಬಹುದು.

ಆದರೆ ಈ ಯುವತಿಗೆ ವಾಹನ ಓಡಿಸುವುದೆಂದರೆ ಅದೇನೋ ಕ್ರೇಜ್. ಈ ಆಸಕ್ತಿಯನ್ನೇ ವೃತ್ತಿಯಾಗಿಸಿಕೊಂಡು ಬೆಂಗಳೂರಿನಲ್ಲಿ (Bengaluru) ಆಟೋ ಓಡಿಸುತ್ತಿದ್ದಾಳೆ ಈ ಯುವತಿ. ಈಕೆಯ ಹೆಸರು ಸಫುರಾ. ತಮನ್ನಾ ತನ್ವೀರ್ (Tamanna Tanveer) ಎನ್ನುವವರು ಇನ್ಸ್ಟಾಗ್ರಾಮ್‌ನಲ್ಲಿ ಈ ಯುವತಿಯ ಬಗೆಗಿನ ಸ್ಟೋರಿ ಹಂಚಿಕೊಂಡಿದ್ದು,

ಸದ್ಯಕ್ಕೆ ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಇನ್ಫ್ಲುಯೆನ್ಸರ್ ತಮನ್ನಾ ತನ್ವೀರ್ @tamannapasha official ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ಯುವತಿಯ ವಿಡಿಯೋ ಹಂಚಿಕೊಂಡು, ಈಕೆಯ ಆಟೋದಲ್ಲಿ ಪ್ರಯಾಣ ಬೆಳೆಸಿದ್ದು ಇದೇ ಮೊದಲು,  ಸಫುರಾ.ಎಂಬ ಯುವತಿಯು ಆಸಕ್ತಿಯನ್ನು ವೃತ್ತಿಯಾಗಿಸಿಕೊಂಡ ಬಗ್ಗೆ ಹೇಳಿಕೊಂಡಿದ್ದಾಳೆ.

ಈ ವಿಡಿಯೋದಲ್ಲಿ ಬೆಂಗಳೂರಿನಲ್ಲಿ ಉಬರ್ , ಓಲಾ ಅಥವಾ ರ್ಯಾಪಿಡೊ ಬುಕ್ ಮಾಡಲು ಪ್ರಯತ್ನಿಸುತ್ತಿದ್ದೆ, ಆದರೆ ವಿಫಲನಾದೆ. ಯುವತಿಯೊಬ್ಬಳು ಓಡಿಸುತ್ತಿದ್ದ ಆಟೋದಲ್ಲಿ ನಾನು ಕುಳಿತಿದ್ದು ಇದೇ ಮೊದಲು. ನಾನು ಅವಳಿಗೆ ಕೆಲವು ಪ್ರಶ್ನೆಗಳನ್ನು ಕೇಳಲು ನಿರ್ಧರಿಸಿದೆ ಎಂದು ಹೇಳುವುದನ್ನು ನೀವಿಲ್ಲಿ ನೋಡಬಹುದು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ