ಬುಧವಾರವೂ ಜಿಲ್ಲೆಯಎಲ್ಲ ತಾಲ್ಲೂಕುಗಳ ಶಾಲೆಗಳಿಗೆರಜೆ ಘೋಷಣೆ
ಬೆಳಗಾವಿ- ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿಮಳೆ ಸುರಿಯುತ್ತಿದ್ದು ಜಿಲ್ಲೆಯ ಜನಜೀವನ
ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ ಬೆಳಗಾವಿ ಜಿಲ್ಲೆಯಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಬೆಳಗಾವಿ
ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಅವರು ಆದೇಶಹೊರಡಿಸಿದ್ದಾರೆ.
ಸೋಮಾವಾರ ಮತ್ತು ಮಂಗಳವಾರ ಕೆಲವುತಾಲ್ಲೂಕುಗಳ ಶಾಲೆಗಳಿಗೆ ಮಾತ್ರ ರಜೆಘೋಷಿಸಲಾಗಿತ್ತು ಇಂದುಮಂಗಳವಾರವೂಅನಾಹುತ ಮಳೆ ಸುರಿಯುತ್ತಿರುವ ಕಾರಣ ಬೆಳಗಾವಿ
ಜಿಲ್ಲೆ ಎಲ್ಲ ತಾಲ್ಲೂಕುಗಳ ಶಾಲೆಗಳಿಗೆ ಕಾಲೇಜು ಹಾಗೂ
ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.