Breaking News

ಜೈಲು ಸೇರಿದ್ದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ.

Spread the love

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ.

ನಟಿ ರಾಗಿಣಿ ದ್ವಿವೇದಿ ಉಸಿರಾಟದ ಸಮಸ್ಯೆ ಹಾಗೂ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಇದೀಗ ಪರಪ್ಪನ ಅಗ್ರಹಾರ ಜೈಲಿನಿಂದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಡ್ರಗ್ಸ್ ಕೇಸ್ ನಲ್ಲಿ ಬಂಧನಕ್ಕೀಡಾಗಿರುವ ನಟಿ ರಾಗಿಣಿ ಕಳೆದ ನಾಲ್ಕು ತಿಂಗಳಿನಿಂದ ಜೈಲುವಾಸ ಅನುಭವಿಸುತ್ತಿದ್ದಾರೆ. ಡ್ರಗ್ಸ್ ಕೇಸ್ ನಲ್ಲಿ ಜೈಲು ಸೇರಿದ್ದ ಇನ್ನೋರ್ವ ನಟಿ ಸಂಜನಾ ಗಲ್ರಾಣಿಗೆ ಇತ್ತೀಚೆಗೆ ಆರೋಗ್ಯ ಸಮಸ್ಯೆ ಕಾರಣದಿಂದಾಗಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ