Breaking News

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಿಂದ ಅಗಷ್ಟ 22ರಿಂದ 25ರ ವರೆಗೆ ಬೃಹತ್ ರಕ್ತಧಾನ ಶಿಬಿರ!!

Spread the love

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಿಂದ ಅಗಷ್ಟ 22ರಿಂದ 25ರ ವರೆಗೆ ಬೃಹತ್ ರಕ್ತಧಾನ ಶಿಬಿರ!!
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಿಂದಅಗಷ್ಟ 22ರಿಂದ 25ರ ವರೆಗೆ ಬೃಹತ್ ರಕ್ತಧಾನ ಶಿಬಿರವ್ಯಸನಗಳಿಂದ ಭಾರತ ದೇಶ ಕೆಲಮಟ್ಟಕ್ಕೆ ಇಳಿದಿದೆಭಾರತವನ್ನು ವ್ಯಸನಮುಕ್ತ ದೇಶವನ್ನಾಗಿ ಮಾಡಬೇಕಾಗಿದೆ:ಬಿ.ಕೆ.ಅಂಬಿಕಾ
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಅಗಷ್ಟ 22ರಿಂದ 25ರ ವರೆಗೆ ಬೃಹತ್ ರಕ್ತಧಾನ ಶಿಬಿರ ಮತ್ತು ವ್ಯಸನಮುಕ್ತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಿ.ಕೆ. ಅಂಬಿಕಾ ತಿಳಿಸಿದರು.
ಗುರುವಾರ ಬೆಳಗಾವಿಯ ಕಾಳೆ ಅಂಬ್ರಾದಲ್ಲಿರುವ ಈಶ್ವರೀಯ ವಿಶ್ವ ವಿದ್ಯಾಲಯದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಕೆ.ಅಂಬಿಕಾ ಅವರು, ಭಾರತ ದೇಶವನ್ನು ವ್ಯಸನಮುಕ್ತ ದೇಶವನ್ನಾಗಿ ಮಾಡಬೇಕಾಗಿದೆ. ವ್ಯಸನಗಳಿಂದ ಭಾರತ ದೇಶ ಕೆಲಮಟ್ಟಕ್ಕೆ ಇಳಿದಿದೆ.
ಭಾರತ ದೇವತೆಗಳ ಸುಂದರ ದೇಶವಾಗಿತ್ತು. ಈಗ ನರಕದ ಸಮನಾವಾಗಿ ದುಖಃ, ಅಶಾಂತಿ ತುಂಭಿ ತುಳುಕುತ್ತಿದೆ. ವ್ಯಸನಗಳಿಂದ ಚೈತನ್ಯ ಶಕ್ತಿ ನಾಶವಾಗುತ್ತಿದೆ. ನಾವು ಅದನ್ನು ಪರಿವರ್ತನೆ ಮಾಡಿಕೊಳ್ಳಬೇಕಾದರೆ
ದುಶ್ಚಟ್ಟಗಳಿಂದ ದೂರ ಇರಬೇಕು.
ಆದ್ದರಿಂದ ರಕ್ತಧಾನ ಶಿಬಿರ ಮತ್ತು ವ್ಯಸನಮುಕ್ತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ