ಒಂದು ಲಕ್ಷ ಯುನಿಟ್ ರಕ್ತವನ್ನು ಸಂಗ್ರಹದ ಗುರಿ: ಬೆಳಗಾವಿಯ ಹಿಂಡಲಗಾದಲ್ಲಿ ಬೃಹತ್ ರಕ್ತಧಾನ ಶಿಬಿರ….
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಿಂದ
ಬೆಳಗಾವಿಯ ಹಿಂಡಲಗಾದಲ್ಲಿ ಬೃಹತ್ ರಕ್ತಧಾನ ಶಿಬಿರ
ಸ್ವಯಂ ಪ್ರೇರಿತರಾಗಿ ಬಂದು ರಕ್ತಧಾನ ಮಾಡಿದ ಸಾರ್ವಜನಿಕರುಒಂದು ಲಕ್ಷ ಯುನಿಟ್ ರಕ್ತವನ್ನು ಸಂಗ್ರಹದಗುರಿ
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಒಂದು ಲಕ್ಷ ಯುನಿಟ್ ರಕ್ತವನ್ನು ಸಂಗ್ರಹಿಸಿ ಸರ್ಕಾರಕ್ಕೆ ನೀಡುವ ಗುರಿ ಹೊಂದಲಾಗಿದೆ ಎಂದು ರಾಜಯೋಗಿನಿ ಬಿಕೆ ಸುಲೋಚನಾ ಹೇಳಿದರು.
ಶುಕ್ರವಾರ ಬೆಳಗಾವಿಯ ಹಿಂಡಲಗಾದ ಲಕ್ಷ್ಮೀ ನಗರದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಮುಖ್ಯಸ್ಥ ಪ್ರಕಾಶಜೀ ಬಾಬಾ ಅವರ ಸ್ಮೃತಿ ದಿವಸ ಅಂಗವಾಗಿ ಆಯೋಜಿಸಿರುವ ಅಗಷ್ಟ 22 ರಿಂದ ಅಗಷ್ಟ 25ರ ವರೆಗೆ ಹಮ್ಮಿಕೊಂಡಿರುವ ಬೃಹತ್ ರಕ್ತದಾನ ಶಿಬಿರ ಉದ್ಘಾಟನಾ ಸಮಾರಂಭ ನಡೆಯಿತು. ಜನರು ಸ್ವಯಂ ಪ್ರೇರಿತರಾಗಿ ರಕ್ತಧಾನ ಶಿಬಿರಕ್ಕೆ ಆಗಮಿಸಿ ರಕ್ತಧಾನವನ್ನು ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಜಯೋಗಿನಿ ಬಿಕೆ ಸುಲೋಚನಾ ಅವರು, ಅಗಷ್ಟ 25ರಂದು ಈಶ್ವರೀಯ ವಿಶ್ವ ವಿದ್ಯಾಲಯದ ಮುಖ್ಯಸ್ಥ ಪ್ರಕಾಶಜೀ ಬಾಬಾ ಅವರ ಸ್ಮೃತಿ ದಿವಸ ಆಚರಿಸಲಾಗುತ್ತದೆ. ಬಾಬಾ ಅವರು ವಿಶ್ವದ 140 ದೇಶಗಳಲ್ಲಿ ಸೇವೆಯನ್ನು ವಿಸ್ತರಿಸಿದ್ದಾರೆ.
ದೇಶದಲ್ಲಿ 8-10 ಸಾವಿರ ಸೇವಾ ಕೇಂದ್ರಗಳನ್ನು ತೆರಯಲಾಗಿದೆ. ಬಾಬಾ ಅವರು ಭಗವಂತನ ಸೇವೆ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ. ಅಂತ ಮಹಾನ ವ್ಯಕ್ತಿಯ ಸ್ಮೃತಿ ದಿವಸದ ಅಂಗವಾಗಿ ರಕ್ತಧಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಒಂದು ಲಕ್ಷ ಯೂನಿಟ್ ರಕ್ತ ಸಂಗ್ರಹಿಸಿ ಸರ್ಕಾರಕ್ಕೆ ಹಸ್ತಾಂತರಿಸುವುದ