ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹುದಲಿ ಗ್ರಾಮದಲ್ಲಿ ₹3.00 ವೆಚ್ಚದಲ್ಲಿ ನೂತನ ಸರ್ಕಾರಿ ಕನ್ನಡ
ಪ್ರೌಢಶಾಲೆ ನಿರ್ಮಾಣದ ಅಡಿಗಲ್ಲು ಸಮಾರಂಭ ಮತ್ತು ಪಿಕೆಪಿಎಸ್ ಬ್ಯಾಂಕ್, ಹುದಲಿ ಆವರಣದಲ್ಲಿ ನೂತನ ಡಿಸಿಸಿ ಬ್ಯಾಂಕ್ ಶಾಖೆಯ ಉದ್ಘಾಟನೆ.
ಸೋಮವಾರ, ದಿ: 25-08-2025, ಸಮಯ: ಬೆಳಿಗ್ಗೆ 11 ಗಂಟೆಗೆ