Breaking News

ಸರ್ಕಾರ ರಾತ್ರಿ ಕರ್ಫ್ಯು ರದ್ದು ಮಾಡಿದೆ.

Spread the love

ಬೆಳಗಾವಿ- ಇಂದಿನಿಂದ ಜನೇವರಿ 2 ರವರೆಗೆ ನೈಟ್ ಕರ್ಫ್ಯು ಜಾರಿ ಮಾಡಿ ಮಾರ್ಗಸೂಚಿ ಗಳನ್ನು ಹೊರಡಿಸಿದ್ದ ರಾಜ್ಯ ಸರ್ಕಾರ ಇಂದು ಏಕಾ ಏಕಿ ಕರ್ಫ್ಯು ಆದೇಶವನ್ನು ವಾಪಸ್ ಪಡೆದು ನೈಟ್ ಕರ್ಫ್ಯು ರದ್ದು ಮಾಡಿದೆ.

ಸರ್ಕಾರ ನೈಟ್ ಕರ್ಫ್ಯು ಆದೇಶ ಹೊರಡಿಸಿದ ಮೇಲೆ ಅನೇಕ ಟೀಕೆ ಟಿಪ್ಪಣಿ ಗಳು ಎದುರಾದ ಹಿನ್ನಲೆಯಲ್ಲಿ ಸರ್ಕಾರ ರಾತ್ರಿ ಕರ್ಫ್ಯು ರದ್ದು ಮಾಡಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ