ಹುಕ್ಕೇರಿ ತಾಲೂಕಿನ ಹುಲ್ಲೋಳಿ ಗ್ರಾಮಕ್ಕೆ ಭೇಟಿ ನೀಡಿದಾಗ, ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿ ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ, ಶ್ರೀ ಬಸವೇಶ್ವರ ದೇವಾಲಯದ ದರ್ಶನ ಪಡೆದ ನಂತರ, ಹಮ್ಮಿಕೊಂಡಿದ್ದ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿದೆ.
ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಮುಂಬರುವ ಚುನಾವಣೆಯಲ್ಲಿ ಶ್ರೀ ಅಪ್ಪಣಗೌಡ ಪಾಟೀಲ ಸಹಕಾರಿ ಪೆನಲ್ ಗೆ ನಿಮ್ಮೆಲ್ಲರ ಬೆಂಬಲ ನೀಡಿ ಸಂಘವನ್ನು ಶಕ್ತಿಶಾಲಿಯಾಗಿ ಬೆಳೆಸುವಂತೆ ವಿನಂತಿಸಿದೆ.