ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದಲ್ಲಿ ಇಂದು ಸನ್ಮತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ವಿನೋದ್ ಬರಗಾಲೆ ಅವರ ನಿವಾಸಕ್ಕೆ ಭೇಟಿ ನೀಡಿ, ಸಂಸ್ಥೆಯ ವತಿಯಿಂದ ಸನ್ಮಾನ ಸ್ವೀಕರಿಸಲಾಯಿತು.
ನಂತರ ಐನಾಪೂರ ಗ್ರಾಮದ ಕಾರಿಮಠ ವಸತಿ ಪ್ರದೇಶದ ವಾಲ್ಮೀಕಿ ನಾಯಕ ಸಮುದಾಯದವರಿಂದಲೂ ಸನ್ಮಾನ ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಮಾನ್ಯ ಶಾಸಕರಾದ ಶ್ರೀ ಭರಮಗೌಡ (ರಾಜು) ಕಾಗೆ ಅವರು ಉಪಸ್ಥಿತರಿದ್ದರು.