Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಮಲಾಮರಡಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ವಿರೂಪಾಕ್ಷಿ ಅಂಗಡಿ, ಗಂಗಪ್ಪ ಅಂಗಡಿ, ಪ್ರಕಾಶ ದೊಡಮನಿ, ಅಶೋಕ ಮಾಳಗಿ, ಈಶ್ವರ ಮಾಳಗಿ, ಬಾಳೆಶಿ ತಳವಾರ, ಗಂಗಪ್ಪ ಕೋಟಗಿ ಅಪ್ಪಯ್ಯ ಕುಸ್ತಿ ಹಾಗೂ ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಸಾಧನೆ ಮಾಡಿದ ಸಿಬ್ಬಂದಿಯನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

Spread the love ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಸಾಧನೆ ಮಾಡಿದ ಸಿಬ್ಬಂದಿಯನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌* *ಗ್ರಾಮೀಣ ಕ್ಷೇತ್ರಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ