ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಾಕತಿ ಗ್ರಾಮದ ಮಠ ಗಲ್ಲಿಯಲ್ಲಿ ಇಂದು ಶ್ರೀ ರತಿದೇವಿ ದೇವಸ್ಥಾನದ ನೂತನ ಸಮುದಾಯ ಭವನದ ಉದ್ಘಾಟನೆಯನ್ನು ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಶಿವಪೂಜಾಠದ ಶ್ರೀ ರಾಚಯ್ಯ ಮಹಾಸ್ವಾಮಿಗಳು, ಶ್ರೀ ಉದಯ ಹಿರೇಮಠ ಸ್ವಾಮಿಗಳು, ಯುವ ನಾಯಕರಾದ ರಾಹುಲ ಜಾರಕಿಹೊಳಿ, ಮಾಜಿ ಜಿ.ಪಂ. ಸದಸ್ಯ ಸಿದ್ದು ಸುಣಗಾರ ಸೇರಿ ಅನೇಕರು ಉಪಸ್ಥಿತರಿದ್ದರು.