Breaking News

ಧಾರವಾಡದಕ್ಲಿ ಸಾರ್ವಜನಿಕ ಗಣೇಶನ ಮೂರ್ತಿಗಳ ದರ್ಶನ ಪಡೆದ ಕೇಂದ್ರ ಸಚಿವ ಜೋಶಿ…. ವಿಘ್ನ ನಿವಾರಕ ಮೂರ್ತಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದ ಜೋಶಿ.

Spread the love

ಧಾರವಾಡದಕ್ಲಿ ಸಾರ್ವಜನಿಕ ಗಣೇಶನ ಮೂರ್ತಿಗಳ ದರ್ಶನ ಪಡೆದ ಕೇಂದ್ರ ಸಚಿವ ಜೋಶಿ…. ವಿಘ್ನ ನಿವಾರಕ ಮೂರ್ತಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದ ಜೋಶಿ.
– ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಭಾನುವಾರ ತಡ ಸಂಜೆ ಧಾರವಾಡ ನಗರದ ಐದಕ್ಕೂ ಹೆಚ್ಚು ಸಾರ್ವಜನಿಕ ಗಣೇಶನ ದರ್ಶನ ಪಡೆದುಕೊಂಡು, ವಿಶೇಷ ಪೂಜೆ ಸಲ್ಲಿಸಿ ವಿಘ್ನ ನಿವಾರಕನ ಕೃಪೆಗೆ ಪಾತ್ರರಾದರು.
ವೈ- ಧಾರವಾಡದ ಟಿಕಾರೆ ರೋಡ್ ಗಣಪತಿ, ಸುಭಾಸ್ ರಸ್ತೆ, ಹೆಬ್ಬಳ್ಳಿ ಅಗಸಿ ಸೇರಿ ಹಲವು ಕಡೆಗಳಲ್ಲಿ ಪ್ರತಿಷ್ಠಾಪಿಸಲಾಗಿದ್ದ, ಗಣೇಶನ ದರ್ಶನ ಪಡೆದ ಅವರು, ಎಲ್ಲ‌ ಕಡೆ ಮಂಗಳಾರತಿ ಕೂಡ ಮಾಡಿದರು.
ಈ ವೇಳೆ ಗಣಪತಿ ಮಂಡಳಿಗಳ ಸದಸ್ಯರನ್ನೂ ಅವರು ಭೇಟಿ ಮಾಡಿದರು.
ಈ ವೇಳೆ ಜೋಶಿ ಅವರಿಗೆ ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮೇಯರ್ ಜ್ಯೋತಿ ಪಾಟೀಲ್ ಸೇರಿ‌ ಹಲವು ಬಿಜೆಪಿ ಮುಖಂಡರು ಸಾಥ್ ನೀಡಿದರು.

Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ